ಮಧ್ಯ ಪ್ರದೇಶ
. ಭಾರತದ ಒಂದು ರಾಜ್ಯ / From Wikipedia, the free encyclopedia
ಮಧ್ಯ ಪ್ರದೇಶ ಹೆಸರು ಸೂಚಿಸುವಂತೆ ಮಧ್ಯ ಭಾರತದಲ್ಲಿರುವ ಒಂದು ರಾಜ್ಯ. ಮಧ್ಯ ಪ್ರದೇಶದ ಒಟ್ಟು ವಿಸ್ತೀರ್ಣ ೩೦೮,೨೫೨ ಚ. ಕೀ.(೧೧೯,೦೧೭ ಚ.ಮೈಲಿ) ಇದರ ರಾಜಧಾನಿ ಭೋಪಾಲ. ನವೆಂಬರ್ ೧, ೨೦೦೦ದಲ್ಲಿ ಮಧ್ಯ ಪ್ರದೇಶದಿಂದ ಛತ್ತೀಸ್ಘಡವನ್ನು ರಚಿಸುವ ಮೊದಲು, ಕಳೆದ ಶತಮಾನದ ಕೊನೆಯವರೆಗೂ ಇದು ಭಾರತದಲ್ಲಿಯೇ ಅತ್ಯಂತ ದೊಡ್ಡ ರಾಜ್ಯವಾಗಿತ್ತು. ಈಗ ರಾಜಾಸ್ಥಾನ್ಆ ಮನ್ನಣೆಗೆ ಪಾತ್ರವಾಗಿದೆ. ಮಧ್ಯ ಪ್ರದೇಶದ ಕೆಲವು ಕ್ಷೇತ್ರಗಳ ಬಗ್ಗೆ ಪುರಾಣದಲ್ಲಿ ಉಲ್ಲೇಖವಿದೆ. ಮಧ್ಯ ಪ್ರದೇಶದ ರ್ಯಾಸೇನ್ ಜಿಲ್ಲೆಯಲ್ಲಿರುವ ಭೀಮ್ ಬೆಟ್ಕಾ ಗುಹೆಯಲ್ಲಿ ಒಂದು ಲಕ್ಷ ವರ್ಷಕ್ಕೂ ಹಿಂದೆ ಮಾನವ ವಸತೀತ್ತೆಂದು ಸ್ಥಳೀಯರು ನಂಬುತ್ತಾರೆ. ಇಲ್ಲಿರುವ ಅಪೂರ್ವ ಗುಹಾಚಿತ್ರಗಳು ೩೦ ಆವಿರವರ್ಷಕ್ಕೂ ಹಿಂದಿನವು.
Quick Facts
{{{state_name}}} | |
ರಾಜಧಾನಿ - ಸ್ಥಾನ |
ಭೋಪಾಲ - ೨೩.೧೭° N ೭೭.೨೧° E |
ಅತಿ ದೊಡ್ಡ ನಗರ | ಇಂದೋರ್ |
ಜನಸಂಖ್ಯೆ (೨೦೦೧) - ಸಾಂದ್ರತೆ |
೬೦,೩೮೫,೧೧೮ (೭th) - ೧೯೬/km² |
ವಿಸ್ತೀರ್ಣ - ಜಿಲ್ಲೆಗಳು |
೩೦೮,೧೪೪ km² (೨nd) - ೪೮ |
ಸಮಯ ವಲಯ | IST (UTC+5:30) |
ಸ್ಥಾಪನೆ - [[ {{{state_name}}} ರಾಜ್ಯದ ರಾಜ್ಯಪಾಲರು|ರಾಜ್ಯಪಾಲ]] - [[{{{state_name}}} ರಾಜ್ಯದ ಮುಖ್ಯಮಂತ್ರಿಗಳು|ಮುಖ್ಯ ಮಂತ್ರಿ]] - ಶಾಸನಸಭೆ (ಸ್ಥಾನಗಳು) |
ನವೆಂಬರ್ ೧, ೧೯೫೬ - ಆನಂದಿಬೇನ್ ಪಟೇಲ್ - ಕಮಲ್ ನಾಥ್ - Unicameral (೨೩೧) |
ಅಧಿಕೃತ ಭಾಷೆ(ಗಳು) | ಹಿಂದಿ |
Abbreviation (ISO) | IN-MP |
ಅಂತರ್ಜಾಲ ತಾಣ: www.mp.nic.in | |
{{{state_name}}} ರಾಜ್ಯದ ಮುದ್ರೆ |
Close