ಅನ್ನ
From Wikipedia, the free encyclopedia
ಅನ್ನವೆಂದರೆ ಮನುಷ್ಯನ ಜೀವನದ ಜೀವಧಾತು, ಜೀವಧ್ವನಿಯಾಗಿದೆ. ಪುರಾಣ, ಮಹಾಕಾವ್ಯಗಳಲ್ಲಿ ಅನ್ನ ಪ್ರತಿಮೆಯಾಗಿ ಬಳಕೆಗೊಂಡಿದೆ. ಅನ್ನ ಬ್ರಹ್ಮ, ಅನ್ನದಾತ, ಅನ್ನಪೂರ್ಣೇಶ್ವರಿ, ಅನ್ನ ದಾಸೋಹ, ಅನ್ನದ ಋಣ ಎನ್ನುವ ಪದಗಳು ಅನ್ನಕ್ಕಿರುವ ಮಹತ್ವವನ್ನು ಹೇಳುತ್ತವೆ.[1]