From Wikipedia, the free encyclopedia
ಆನೆಹುಣಿಸೆ ಬೊಂಬಕೇಸಿ ಕುಟುಂಬದ ಸಸ್ಯ (ಅಡನ್ಸೋನಿಯ). ಮಾಗಿಮಾವು ಅಥವಾ ಕೋತಿಗಡ್ಡದ ಮರವೆಂದೂ ಹೆಸರುಗಳಿವೆ.
ಆನೆಹುಣಿಸೆ | |
---|---|
Adansonia digitata in Tanzania | |
Scientific classification | |
ಸಾಮ್ರಾಜ್ಯ: | Plantae |
(ಶ್ರೇಣಿಯಿಲ್ಲದ್ದು): | Angiosperms |
(ಶ್ರೇಣಿಯಿಲ್ಲದ್ದು): | Eudicots |
(ಶ್ರೇಣಿಯಿಲ್ಲದ್ದು): | Rosids |
ಗಣ: | Malvales |
ಕುಟುಂಬ: | Malvaceae |
ಉಪಕುಟುಂಬ: | Bombacoideae |
ಕುಲ: | Adansonia L.[1] |
Species | |
See Species section |
ಈ ಮರದ ಮೂಲಸ್ಥಾನ ಆಫ್ರಿಕ. ಉಷ್ಣವಲಯಗಳ ಪ್ರದೇಶಗಳಲ್ಲಿ ಮತ್ತು ಆಸ್ಟ್ರೇಲಿಯದಲ್ಲಿ ವ್ಯಾಪಿಸಿದೆ. ಭಾರತದ ಉತ್ತರ ಪ್ರದೇಶ, ಬಿಹಾರ್, ಮುಂಬಯಿ, ಮದರಾಸಿನಲ್ಲಿ ಬೆಳೆಯುತ್ತದೆ.
ಇದು ದೀರ್ಘಕಾಲ ಬೆಳೆಯುವ ಮರ. ಇದರಲ್ಲಿ ಹತ್ತು ಜಾತಿಗಳಿವೆ. ಅವುಗಳಲ್ಲಿ ಅಡನ್ಸೋನಿಯ ಡಿಜಿಟೇಟ ಎಂಬುದು ಮುಖ್ಯವಾದುದು.ದಕ್ಷಿಣ ಆಫ್ರಿಕದ ಲಿಂಪೊಪೊ ಪ್ರಾಂತ್ಯದಲ್ಲಿರುವ ಒಂದು ಮರ ಅತ್ಯಂತ ದೊಡ್ಡ ಮರವೆಂದು ಪರಿಗಣಿತವಾಗಿದ್ದು,ಇದರ ಸುತ್ತಳತೆ ೪೭ 47 m (154 ft)ಮೀಟರ್ಗಳಷ್ಟಿದ್ದರೆ[2] ವ್ಯಾಸ ಸುಮಾರು 15.9 m (52 ft).
ಇದರ ತಿರುಳಿನಲ್ಲಿ ಹಗ್ಗ ತಯಾರಿಸುತ್ತಾರೆ.
Seamless Wikipedia browsing. On steroids.
Every time you click a link to Wikipedia, Wiktionary or Wikiquote in your browser's search results, it will show the modern Wikiwand interface.
Wikiwand extension is a five stars, simple, with minimum permission required to keep your browsing private, safe and transparent.