From Wikipedia, the free encyclopedia
ಕಾಕಟೂ ಕಾಕಟೂಡೀ ಪಂಗಡದ ಸಿಟಾಸಿಟೀ ಕುಟುಂಬದ ಗಿಳಿಗಳ ೨೫ ಪ್ರಭೇದಕ್ಕೆ ಸೇರಿದ ಹಕ್ಕಿಗಳು.ಇವುಗಳು ಮುಖ್ಯವಾಗಿ ಆಸ್ಟೇಲಿಯ ಮತ್ತು ಏಷಿಯಾ ಖಂಡಗಳ ನಿವಾಸಿಗಳು.
ಕಾಕಟೂ | |
---|---|
Galah in Australia | |
Scientific classification | |
ಸಾಮ್ರಾಜ್ಯ: | Animalia |
ವಿಭಾಗ: | Chordata |
ವರ್ಗ: | |
ಗಣ: | Psittaciformes |
ಮೇಲ್ಕುಟುಂಬ: | Cacatuoidea |
ಕುಟುಂಬ: | Cacatuidae G. R. Gray 1840 |
Type genus | |
Cacatua Vieillot 1817[1] | |
Genera | |
Probosciger | |
Current range of cockatoos – red Finds of recent fossils – blue | |
Synonyms | |
|
ಸಿಟಾಸಿಫಾರ್ಮಿಸ್ಗಣ ಮತ್ತು ಸಿಟಾಸಿಟೀ ಕುಟುಂಬಕ್ಕೆ ಸೇರಿದೆ.
ಇವುಗಳು ಫಿಲಿಪೈನ್ಸ್, ಇಂಡೋನೇಷಿಯಾದ ಕೆಲವು ದ್ವೀಪಗಳು,ನ್ಯೂ ಗಿನಿಯ,ಸೊಲೋಮನ್ ದ್ವೀಪಗಳು ಮತ್ತು ಆಸ್ತ್ರೇಲಿಯಾಗಳಲ್ಲಿ ಹರಡಿಕೊಂಡಿವೆ.
ಕಾಕಟೂಗಳು ತನ್ನ ಆಕರ್ಷಕ ಗರಿಗಳಿಂದ ಇತರ ಗಿಳಿಗಳಿಂದ ವಿಭಿನ್ನವಾಗಿವೆ.ಬಾಲ ಅಷ್ಟೇನೂ ಆಕರ್ಷಕವಾಗಿರುವುದಿಲ್ಲ. ಸಾಮಾನ್ಯವಾಗಿ ಬಿಳಿ,ಕಂದು ಮತ್ತು ಕಪ್ಪು ಬಣ್ಣಗಳಿಂದ ಕೂಡಿರುತ್ತದೆ.ಇತರ ಗಿಳಿಗಳಿಗಿಂತ ಗಾತ್ರದಲ್ಲಿ ದೊಡ್ಡದಿರುತ್ತವೆ.ಸುಮಾರು ೩೦ ರಿಂದ ೬೦ ಸೆಂಟಿಮೀಟರ್ ಉದ್ದವಿದ್ದು,ಸುಮಾರು ೩೦೦ ರಿಂದ ೧೨೦೦ ಗ್ರಾಂ.ಗಳಷ್ಟು ಭಾರವಿರುತ್ತವೆ[3][4][5] .ಉಳಿದ ಗಿಳಿಗಳಂತೆ ಕಾಕಟೂಗಳಿಗೆ ಗಿಡ್ಡ ಕಾಲುಗಳು,ಬಲಿಷ್ಠ ಉಗುರುಗಳಿವೆ.
ಕಾಕಟೂಗಳಲ್ಲಿ ೪೪ ಪ್ರಭೇದಗಳನ್ನು ಗುರುತಿಸಲಾಗಿದೆ.
Seamless Wikipedia browsing. On steroids.
Every time you click a link to Wikipedia, Wiktionary or Wikiquote in your browser's search results, it will show the modern Wikiwand interface.
Wikiwand extension is a five stars, simple, with minimum permission required to keep your browsing private, safe and transparent.