ಮಾವು
ಒಂದು ಹಣ್ಣು / From Wikipedia, the free encyclopedia
ಮಾವು ಉತ್ತರ ಆಮ್ರಾ(ಮ್ಯಾಂಗಿಫೆರ ಇಂಡಿಕ) ಉಷ್ಣವಲಯದಲ್ಲಿ ಪ್ರಪಂಚದೆಲ್ಲೆಡೆ ವ್ಯಾಪಕವಾಗಿ ಕಂಡು ಬರುವ ಮರ. ಇದರ ದಾರುವಿಗಿಂತ ಹಣ್ಣೇ ಪ್ರಸಿದ್ಧ. ಇದರ '೩೦'ಕ್ಕಿಂತಲೂ ಹೆಚ್ಚು ತಳಿಗಳು ಪ್ರಚಲಿತವಿದೆ. ಇದು ಸುಮಾರು ೪೦೦೦ ವರ್ಷಗಳಿಂದಲೂ ಭಾರತದ ವ್ಯವಸಾಯದಲ್ಲಿದ್ದು, ಸುಮಾರು ೧೭ ಮತ್ತು ೧೮ನೇ ಶತಮಾನದಲ್ಲಿ ಯುರೋಪ್ನ ಪ್ರವಾಸಿಗರು ಇದನ್ನು ಪಶ್ಚಿಮದ ಉಷ್ಣವಲಯ ದೇಶಗಳಲ್ಲಿ ಪ್ರಸರಿಸಿದರು.