ಮೈಸೂರು ಪಾಕ್
From Wikipedia, the free encyclopedia
ಮೈಸೂರು ಪಾಕ - ಕರ್ನಾಟಕದ ಪ್ರಸಿದ್ಧ ಸಿಹಿ ತಿಂಡಿ.ಮೈಸೂರು ಪಾಕ್ ಒಂದು ಕರ್ನಾಟಕದ ಸಮೃದ್ಧ ಸಿಹಿ ಭಕ್ಷ್ಯ ಆಗಿದೆ , ಇದನ್ನು ತುಪ್ಪದಿಂದ ತಯಾರಿಸಲಾಗುತ್ತದೆ. ಇದು ಮೈಸೂರಿನಲ್ಲಿ ಹುಟ್ಟಿಕೊಂಡಿತು. ಇದು ಹೇರಳ ಪ್ರಮಾಣದಲ್ಲಿ ತುಪ್ಪವನ್ನು ಬಳಸಿ ಮತ್ತು , ಸಕ್ಕರೆ, ಕಡಲೆ ಹಿಟ್ಟು, ಏಲಕ್ಕಿಯನ್ನು ಬಳಸಿ ಮಾಡಲಾಗುತ್ತದೆ.[1] ಈ ಸಿಹಿಯ ರಚನೆ ಮಿಠಾಯಿಗಳಿಗೆ ಹೋಲುತ್ತದೆ. ತಯಾರಿಸಲು ಬೇಕಾದ ಸಾಮಾಗ್ರಿಗಳು-ಕಡಲೆಹಿಟ್ಟು,ಸಕ್ಕರೆ,ತುಪ್ಪ,ರಿಫೈನ್ಡ್ ಎಣ್ಣೆ.
This article ವಿಕಿಪೀಡಿಯ ನಿಬಂಧನೆಗಳ ಪ್ರಕಾರ ಈ ಪುಟ ಅನಾಥ ಪುಟವಾಗಿದೆ. ಯಾಕೆಂದರೆ ಈ ಪುಟವನ್ನು ಬೇರೆ ಪುಟದಿಂದ ಸಂಪರ್ಕವಿಲ್ಲ. ದಯವಿಟ್ಟು ವಿಕಿಪೀಡಿಯದಲ್ಲಿರುವ ಬೇರೆ ಪುಟದಿಂದ ಈ ಪುಟವನ್ನು ಸಂಪರ್ಕ ಮಾಡಿ. (ಡಿಸೆಂಬರ್ ೨೦೧೫) |