ಹಲಸಿನ ಹಣ್ಣು
From Wikipedia, the free encyclopedia
ಹಲಸಿನ ಹಣ್ಣು ಸಂಸ್ಕ್ರತದಲ್ಲಿ 'ಪನಸ' ಎಂದು ಕರೆಯುವ , ವೈಜ್ಞಾನಿಕವಾಗಿ ಆರ್ಟೋಕಾರ್ಪಸ್ ಹೆಟಿರೋಫೈಲಸ್ ಎಂಬ ಹೆಸರುಳ್ಳ ಇಂಗ್ಲಿಷ್ನಲ್ಲಿ ಜಾಕ್ ಫ್ರೂಟ್ ಎಂದು ಕರೆಯಲಾಗುವ ಹಲಸಿನ ಹಣ್ನು ಆಹಾರ ಮೌಲ್ಯಗಳನ್ನು ಮಾತ್ರವಲ್ಲ, ಔಷಧೀಯ ಅಂಶಗಳನ್ನೂ ಒಳ ಗೊಂಡಿದೆ. ಹತ್ತರಂದ ಹನ್ನೆರಡು ಮೀಟರ್ ಗಳಷ್ಟು ಎತ್ತರಕ್ಕೆ ಬೆಳೆಯುವ ಹಲಸಿನ ಮರ, ಹಸಿರು ಎಲೆಗಳಿಂದ ಆವ್ರತವಾಗಿದೆ. ಹಲಸಿನ ಹಣ್ಣಿನಲ್ಲಿ ಅಧಿಕ ಪ್ರಮಾಣದಲ್ಲಿ ವಿಟಮನ್ ಗಳು , ಸೆರೊಟಿನಿನ್, ಬೀಟಾ ಕ್ಯಾರೋಟಿನ್, ಸೋಡಿಯಮ್ , ಕ್ಯಾಲ್ಶಿಯಮ್ , ಪೊಟಾಶಿಯಮ್ ಅಂಶಗಳಿವೆ .
ಈ ಲೇಖನ ಅಥವಾ ಲೇಖನಭಾಗವನ್ನು ಹಲಸು ಲೇಖನದಲ್ಲಿ ವಿಲೀನ ಮಾಡುವ ಪ್ರತಿಪಾದನೆ ಮಾಡಲಾಗಿದೆ (ಚರ್ಚಿಸಿ) |
ಈ ಲೇಖನವನ್ನು ಪರಿಷ್ಕರಣೆಗೆ ಹಾಕಲಾಗಿದೆ. ಲೇಖನವನ್ನು ವಿಕಿ ಲೇಖನಗಳಂತೆ ಶುದ್ಧೀಕರಿಸಿದ ನಂತರ ಈ ಸಂದೇಶವನ್ನು ತೆಗೆದುಹಾಕಿ. ಈ ಲೇಖನವನ್ನು ಈ ಕಾರಣಗಳಿಂದಾಗಿ ನಕಲು ಸಂಪಾದನೆಗೆ ಒಳಪಡಿಸಬೇಕಿದೆ {{{ವ್ಯಾಕರಣ, ಶೈಲಿ, ಒಗ್ಗಟ್ಟು, ಸಂಯೋಜನೆ ಧ್ವನಿ ಅಥವಾ ಕಾಗುಣಿತ}}}. (ಏಪ್ರಿಲ್ 27,2015) |