ಲಿಂಗನಮಕ್ಕಿ ಅಣೆಕಟ್ಟು

ಕರ್ನಾಟಕ ರಾಜ್ಯದ ಅಣೆಕಟ್ಟು From Wikipedia, the free encyclopedia

ಲಿಂಗನಮಕ್ಕಿ ಅಣೆಕಟ್ಟುmap
Remove ads

ಲಿಂಗನಮಕ್ಕಿ ಜಲಾಶಯವು ಕರ್ನಾಟಕದ ಸಾಗರ ತಾಲೂಕಿನಲ್ಲಿ ಶರಾವತಿ ನದಿಗೆ ಅಡ್ಡವಾಗಿ ೧೯೬೪ರಲ್ಲಿ ನಿರ್ಮಿತವಾದ ಒಂದು ಅಣೆಕಟ್ಟು. 1964ರಲ್ಲಿ ಉದ್ಘಾಟನೆಯಾದ ಈ ಅಣೆಕಟ್ಟಿನಿಂದ ಸುಮಾರು 70 ಕಿಲೋಮೀಟರ್ಗಳಷ್ಟು ‘ಭಾಗ ನೀರಿನಲ್ಲಿ ಮುಳುಗಡೆಯಾಗಿದೆ. ಕರ್ನಾಟಕಕ್ಕೆ ಅಗತ್ಯವಿರುವ ವಿದ್ಯುತ್ತಿನಲ್ಲಿ ಹೆಚ್ಚಿನ ಪ್ರಮಾಣದ ವಿದ್ಯುತ್ ಲಿಂಗನಮಕ್ಕಿಯಲ್ಲೇ ಉತ್ಪಾದನೆಯಾಗುತ್ತದೆ. ಈ ಅಣೇಕಟ್ಟಿನಲ್ಲಿ 4368 ಮಿಲಿಯನ್ ಕ್ಯೂಬಿಕ್ ಮೀಟರ್ನಷ್ಟು ನೀರನ್ನು ಸಂಗ್ರಹಿಸಿ ಇಡಬಹುದಾಗಿದೆ.

Quick facts ಲಿಂಗನಮಕ್ಕಿ ಅಣೆಕಟ್ಟು, ಅಧಿಕೃತ ಹೆಸರು ...
Remove ads

ಉಲ್ಲೇಖಗಳು

Loading related searches...

Wikiwand - on

Seamless Wikipedia browsing. On steroids.

Remove ads