ಮಹಾಸಾಗರ From Wikipedia, the free encyclopedia
ಅಟ್ಲಾಂಟಿಕ್ ಮಹಾಸಾಗರ ಭೂಮಿಯ ಮಹಾಸಾಗರಗಳಲ್ಲಿ ಎರಡನೇ ದೊಡ್ಡದಾಗಿದ್ದು ಭೂಮಿಯ ಐದನೇ ಒಂದು ಭಾಗವನ್ನು ಆವರಿಸಿದೆ. ಅಮೆರಿಕಾ ಭೂಖಂಡಗಳ ಮತ್ತು ಯೂರೋಪ್ ಹಾಗೂ ಆಫ್ರಿಕಾ ಖಂಡಗಳ ನಡುವೆ ವ್ಯಾಪಿಸಿರುವ ಈ ಮಹಾಸಾಗರವು ಕೆಲವೊಮ್ಮೆ ಉತ್ತರ ಹಾಗೂ ದಕ್ಷಿಣ ಅಟ್ಲಾಂಟಿಕ್ ಸಾಗರಗಳೆಂದು ಬೇರೆಬೇರೆಯಾಗಿ ಕರೆಯಲ್ಪಡುವುದು. ಈ ಮಹಾಸಾಗರವು ಎಲ್ಲ ಸಾಗರಗಳ ಪೈಕಿ ಅತಿ ಹೆಚ್ಚಿನ ಪ್ರಕ್ಷುಬ್ಧತೆಯುಳ್ಳದ್ದಾಗಿದೆ. ಇದರ ಅತ್ಯಂತ ಹೆಚ್ಚಿನ ಆಳ ೮,೩೮೧ ಮೀ.(ಮಿಲ್ವಾಕೀ ಆಳ).
Seamless Wikipedia browsing. On steroids.
Every time you click a link to Wikipedia, Wiktionary or Wikiquote in your browser's search results, it will show the modern Wikiwand interface.
Wikiwand extension is a five stars, simple, with minimum permission required to keep your browsing private, safe and transparent.