ಜರ್ಮನಿ ದೇಶದ ರಾಜಧಾನಿ From Wikipedia, the free encyclopedia
ಬರ್ಲಿನ್ ಜರ್ಮನಿ ದೇಶದ ರಾಜಧಾನಿ ಮತ್ತು ಅದರ ೧೬ ರಾಜ್ಯಗಳಲ್ಲಿ ಒಂದು. ೩.೪ ದಶಲಕ್ಷ ಜನಸಂಖ್ಯೆಯಿರುವ ಈ ನಗರ ದೇಶದ ೨ನೆಯ ದೊಡ್ಡ ನಗರವಾಗಿದೆ. ಇದು ಯುರೋಪಿಯನ್ ಒಕ್ಕೂಟದ ೨ನೆಯ ಅತಿಹೆಚ್ಚು ಜನಸಂಖ್ಯೆಯುಳ್ಳ ನಗರವಾಗಿದೆ.[2] ಇದು ಜರ್ಮನಿಯ ಉತ್ತರಪೂರ್ವ ಭಾಗದಲ್ಲಿ ಸ್ಥಿತವಾಗಿದೆ.
Seamless Wikipedia browsing. On steroids.
Every time you click a link to Wikipedia, Wiktionary or Wikiquote in your browser's search results, it will show the modern Wikiwand interface.
Wikiwand extension is a five stars, simple, with minimum permission required to keep your browsing private, safe and transparent.